News In KannadaNorth Karnataka
ಮಹಾಪೌರರಾಗಿ ಶ್ರೀಮತಿ ವೀಣಾ ಚೇತನ ಬರದ್ವಾಡ ಹಾಗೂ ಉಪಮಹಾಪೌರರಾಗಿ ಶ್ರೀ ಸತೀಶ ಸುರೇಂದ್ರ ಹಾನಗಲ್ ಆಯ್ಕೆ ಆಗಿದ್ದಾರೆ
ಹುಬ್ಬಳ್ಳಿ, ಜೂನ್ 20: ಹುಬ್ಬಳ್ಳಿ ಧಾರವಾಡ ಮಹಶನಗರಪಾಲಿಕೆಯ 22 ನೇ ಅವಧಿಗೆ ಇಂದು ನಡೆದ ಚುನಾವಣೆಯಲ್ಲಿ 46 ಮತಗಳನ್ನು ಪಡೆಯುವ ಮೂಲಕ ಬಿಜೆಪಿಯ ಶ್ರೀಮತಿ ವೀಣಾ ಚೇತನ ಬರದ್ವಾಡ ಮಹಾಪೌರರಾಗಿ ಹಾಗೂ ಉಪಮಹಾಪೌರರಾಗಿ ಶ್ರೀ ಸತೀಶ ಸುರೇಂದ್ರ ಹಾನಗಲ್ ಆಯ್ಕೆ ಆಗಿದ್ದಾರೆ ಕಾಂಗ್ರೆಸ್ ಪಕ್ಷದಿಂದ ಸುವರ್ಣ ಸ್ಪರ್ಧಿಸಿದ್ದು ಅವರ ಪರ 37 ಮತಗಳು ಮಾತ್ರ ಪಡೆದಿದ್ದಾರೆ ಎಂದು ಬೆಳಗಾವಿ ಪ್ರಾದೇಶಿಕ ಆಯುಕ್ತ ನಿತೇಶ ಪಾಟೀಲ ಅವರು ಚುನಾವಣಾ ಫಲಿತಾಂಶ ಘೋಷಿಸಿದರು.