KarnatakaNewsNews In Kannada

ಮಿನಿ ಉದ್ಯೋಗ ಮೇಳ*ಮಾ.29 ರಂದು ಮಿನಿ ಉದ್ಯೋಗ ಮೇಳ*


ಹುಬ್ಬಳ್ಳಿ, ಮಾ.23: ಹುಬ್ಬಳ್ಳಿಯ ವಿದ್ಯಾನಗರದ ಜಿಲ್ಲಾ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ಮಾ.29 ರಂದು ಬೆಳಿಗ್ಗೆ 9 ಗಂಟೆಗೆ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಎಸ್ಎಸ್ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಬಿಇ, ಎಂಬಿಎ, ಎಂಸಿಎ, ಎಂಎಸ್ ಡಬ್ಲ್ಯೂ ಪಾಸಾದ ಅಭ್ಯರ್ಥಿಗಳು ಉದ್ಯೋಗದಲ್ಲಿ ಭಾಗವಹಿಸಬಹುದು. 35 ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿದ್ದು, ಅಭ್ಯರ್ಥಿಗಳು https://forms.gle/XTVmN8cSPFeqWdR26 ಮತ್ತು https://forms.gle/B813HXkAj9RgETzf9  ಗೂಗಲ್ ಲಿಂಕ್ ನಲ್ಲಿ ನೋಂದಾಯಿಸಿಕೊಳ್ಳಬೇಕು. ಮಿನಿ ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಕೌಶಾಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Please follow and like us:

Leave a Reply

Your email address will not be published.

Back to top button
Close