NewsNews In KannadaNorth Karnataka

ರೂ.1.20 ಕೋಟಿ ವೆಚ್ಚದ ನೂತನ ಕಾಲೇಜು ಕೊಠಡಿಗಳ ಉದ್ಘಾಟನೆ

ಹುಬ್ಬಳ್ಳಿ, ಸೆ.17:ಉಣಕಲ್ ನ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ರೂ.1.20 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ 6 ಕೊಠಡಿಗಳನ್ನು ಮಾಜಿ ಮುಖ್ಯಮಂತ್ರಿ, ಶಾಸಕ ಜಗದೀಶ್ ಶೆಟ್ಟರ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ಉಮೇಶ ಕೌಜಗೇರಿ, ಸೀಮಾ ಮೊಗಲಿಶೆಟ್ಟರ್, ಬಸಣ್ಣ ಹೆಬ್ಬಳ್ಳಿ, ಕಾಲೇಜ್ ನ ಮುಖ್ಯೋಪಾಧ್ಯಾಯ, ಸಹ ಶಿಕ್ಷಕರು, ಲೋಕೋಪಯೋಗಿ ಅಧಿಕಾರಿಗಳು ಉಪಸ್ಥಿತರಿದ್ದರು.

Please follow and like us:

Leave a Reply

Your email address will not be published.

Back to top button
Close