NewsNews In Kannada

ಹುಬ್ಬಳ್ಳಿಯ ನೂತನ ನ್ಯಾಯಾಲಯದ ಸಂಕೀರ್ಣದಲ್ಲಿ ಉಪಹಾರ ಗೃಹವನ್ನು ಬಾಡಿಗೆ ಆಧಾರದ ಮೇಲೆ ನಡೆಸಲು ಅರ್ಜಿ ಆಹ್ವಾನ

ಧಾರವಾಡ: ಧಾರವಾಡ ಜಿಲ್ಲೆಯ ಹುಬ್ಬಳ್ಳಿಯ ನೂತನ ನ್ಯಾಯಾಲಯದ ಸಂಕೀರ್ಣದಲ್ಲಿ ಉಪಹಾರ ಗೃಹವನ್ನು ಬಾಡಿಗೆ ಆಧಾರದ ಮೇಲೆ ನಡೆಸಲು ಲೈಸೆನ್ಸ್‍ದಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

 ಭರ್ತಿ ಮಾಡಿದ ಟೆಂಡರ್ ಅರ್ಜಿಗಳನ್ನು ಜನವರಿ 25, 2022ರೊಳಗೆ ಸಲ್ಲಿಸಬೇಕು. ಜ.29 ರಂದು ಸಂಜೆ 5 ಗಂಟೆಗೆ ಧಾರವಾಡ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕೊಠಡಿಯಲ್ಲಿ  ಟೆಂಡರ್ ತೆರೆಯಲಾಗುವುದು.

 ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮತ್ತು ಸತ್ರ ನ್ಯಾಯಾಲದ ಅಂತರಜಾಲ hಣಣಠಿs://ಜisಣಡಿiಛಿಣs.eಛಿouಡಿಣs.gove.iಟಿ/ಜhಚಿಡಿತಿಚಿಜ ಹಾಗೂ ನ್ಯಾಯಾಲಯದ ಕಚೇರಿಯಲ್ಲಿ ಪಡೆಯಬಹುದೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Please follow and like us:

Related Articles

Leave a Reply

Your email address will not be published. Required fields are marked *

Back to top button
Close