NewsNews In KannadaVideos
ಹುಬ್ಬಳ್ಳಿ: ಡಾ. ರಾಜಕುಮಾರ ಹಾಡಿಗೆ ಹೆಜ್ಜೆ ಹಾಕಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ದಂಪತಿ
ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಮ್ಮ ಮಗಳ ಕಾರ್ಯಕ್ರಮದಲ್ಲಿ ಭರ್ಜರಿಯಾಗಿ ಡ್ಯಾನ್ಸ್ ಮಾಡಿರುವ ವಿಡಿಯೋ ವೈರಲ್ ಆಗಿದೆ.
ಇಂದು ನಡೆಯುತ್ತಿರು ಪ್ರಹ್ಲಾದ್ ಜೋಶಿ ಮಗಳ ಮದುವೆ ಕಾರ್ಯಕ್ರಮದಲ್ಲಿ ದಂಪತಿಗಳು ಡಾ.ರಾಜಕುಮಾರ ಅವರ ಹಾಡಿಗೆ ಭರ್ಜರಿಯಾಗಿ ಡ್ಯಾನ್ಸ್ ಮಾಡಿರುವ ಈಗ ಫುಲ್ ವೈರಲ್ ಆಗಿದೆ.