NewsNews In KannadaNorth Karnataka

ಜಿಲ್ಲೆಯಾದ್ಯಂತ ಶಾಂತಿಯುತ ಮತದಾನ ಆರಂಭ; ಉತ್ಸಾದಿಂದ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಮತದಾರ

ಧಾರವಾಡ, ಮೇ.10: ಜಿಲ್ಲೆಯ ಎಲ್ಲ 1642 ಮತಗಟ್ಟೆಗಳಲ್ಲಿ ಇಙದು ಬೆಳಿಗ್ಗೆ 7 ಗಂಟೆಯಿಂದ ಶಾಂತಿಯುತವಾಗಿ ಮತ್ತು ಸುಸೂತ್ರವಾಗಿ ಮತದಾನ ಆರಂಭವಾಗಿದ್ದು, ನಗರ ಹಾಗೂ ಗ್ರಾಮೀಣ ಭಾಗದ ಎಲ್ಲಡೆ ಮತದಾರರು ಉತ್ಸಾದಿಂದ ಮತಗಟ್ಟೆಗೆ ಬಂದು, ತಮ್ಮ ಮತದಾನದ ಹಕ್ಕು ಚಲಾಯಿಸುತ್ತಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Please follow and like us:

Leave a Reply

Your email address will not be published.

Back to top button
Close