NewsNews In KannadaNorth Karnataka

ಮಳೆ ಇಳಿಮುಖ‌: ನಾಳೆ ಮೇ.21 ರಂದು ಶಾಲೆ ಕಾಲೇಜುಗಳ ಕಾರ್ಯ ನಿರ್ವಹಣೆ

ಧಾರವಾಡ, ಮೇ.21 ಜಿಲ್ಲೆಯಾದ್ಯಂತ ಇಂದು ಮಳೆಯ ಪ್ರಮಾಣ ಇಳಿಮುಖವಾಗಿದೆ,ನಾಳೆ ಮೇ.21 ರಂದು ಶಾಲೆ ಕಾಲೇಜುಗಳು ಕಾರ್ಯನಿರ್ವಹಿಸಲಿವೆ. ತರಗತಿಗಳು ನಡೆಯಲಿವೆ ಎಂದು ಧಾರವಾಡ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ತಿಳಿಸಿದ್ದಾರೆ.

Please follow and like us:
Pin Share

Leave a Reply

Your email address will not be published.

Back to top button
Close