KarnatakaNews In KannadaNorth Karnataka

ಮಳೆಯಿಂದಾಗಿ ಜಿಲ್ಲೆಯಲ್ಲಿ 97 ಮನೆಗಳಿಗೆ ಭಾಗಶಃ ಹಾನಿ

ಧಾರವಾಡ, ಮೇ.20: ಜಿಲ್ಲೆಯಲ್ಲಿ ನಿನ್ನೆಯಿಂದ ನಿರಂತರವಾಗಿ ಆಗುತ್ತಿರುವ ಮಳೆಯಿಂದಾಗಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ 97 ಮನೆಗಳಿಗೆ ಭಾಗಶಃ ಹಾನಿ ಆಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಧಾರವಾಡ ತಾಲ್ಲೂಕಿನಲ್ಲಿ 1, ಹುಬ್ಬಳ್ಳಿ ಗ್ರಾಮೀಣ ತಾಲೂಕಿನಲ್ಲಿ 12, ಹುಬ್ಬಳ್ಳಿ ನಗರ ತಾಲೂಕಿನಲ್ಲಿ 5, ಕುಂದಗೋಳ ತಾಲೂಕಿನಲ್ಲಿ 49, ಕಲಘಟಗಿ ತಾಲೂಕಿನಲ್ಲಿ 1, ನವಲಗುಂದ ತಾಲೂಕಿನಲ್ಲಿ 23 ಮತ್ತು ಅಣ್ಣಿಗೇರಿ ತಾಲೂಕಿನಲ್ಲಿ 3 ಮನೆಗಳು ಸೇರಿದಂತೆ ಜಿಲ್ಕೆಯಲ್ಲಿ ಒಟ್ಟು 97 ಮನೆಗಳಿಗೆ ಭಾಗಶಃ ಹಾನಿಯಾಗಿದೆ ಎಂದು ಅವರು ತಿಳಿಸುದ್ದಾರೆ.

Please follow and like us:
Pin Share

Leave a Reply

Your email address will not be published.

Back to top button
Close