News In Kannada
Et ullamcorper sollicitudin elit odio consequat mauris, wisi velit tortor semper vel feugiat dui, ultricies lacus. Congue mattis luctus, quam orci mi semper
-
ಹುಬ್ಬಳ್ಳಿ ರೇಲ್ವೆ ನಿಲ್ದಾಣದ ಪಾರ್ಸಲ್ ಕಚೇರಿಯಲ್ಲಿದ್ದ ರೂ. 8 ಲಕ್ಷ ಮೌಲ್ಯದ 480 ಮಿಕ್ಸರ್ ವಶಕ್ಕೆ : ಎಫ್.ಐ.ಆರ್ ದಾಖಲು
ಧಾರವಾಡ,ಮಾರ್ಚ್.22: ಧಾರವಾಡ ಲೋಕಸಭಾ ಕ್ಷೇತ್ರದ 72-ಹುಬ್ಬಳ್ಳಿ (ಪೂರ್ವ) ವಿಧಾನಸಭಾ ವ್ಯಾಪ್ತಿಯಲ್ಲಿನ ಹುಬ್ಬಳ್ಳಿ ರೈಲ್ವೇ ನಿಲ್ದಾಣದ ರೈಲ್ವೇ ಪಾರ್ಸಲ್ ಆಫೀಸಿನಲ್ಲಿ ಅನಧಿಕೃತವಾಗಿ ಯಾವುದೇ ಸೂಕ್ತ ದಾಖಲೆಗಳಿಲ್ಲದೇ ಎಲೆಕ್ಟ್ರಾನಿಕ್ ವಸ್ತುಗಳು…
Read More » -
ಧಾರವಾಡ ಲೋಕಸಭೆ ಸಾರ್ವತ್ರಿಕ ಚುನಾವಣೆ-2024 ಹಳಿಯಾಳ ಚೆಕ್ ಪೊಸ್ಟ್ ಗೆ ದಿಢೀರ್ ಭೇಟಿ ನೀಡಿ, ಪರಿಶೀಲಿಸಿದ ಮಹಾನಗರ ಪೊಲೀಸ ಆಯುಕ್ತರಾದ ರೇಣುಕಾ ಸುಕುಮಾರ್
ಧಾರವಾಡ, ಮಾ.21: ಧಾರವಾಡ ಲೋಕಸಭೆ ಸಾರ್ವತ್ರಿಕ ಚುನಾವಣೆ-2024 ಸಂಬಂದಿಸಿದಂತೆ ಧಾರವಾಡ ಜಿಲ್ಲಾ ವ್ಯಾಪ್ತಿಯಲ್ಲಿ ಚುನಾಚಣಾ ಅಕ್ರಮಗಳನನ್ಬು ತಡೆಗಟ್ಟಲು ಮತ್ತು ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಮುನ್ನೆಚ್ಚರಿಕೆ…
Read More » -
ಕಿಮ್ಸ್ ಸಂಸ್ಥೆಯಲ್ಲಿ ಹೊಸ ಎಂ.ಆರ್.ಐ ಯಂತ್ರ ಅಳವಡಿಕೆ; ರೋಗಿಗಳಿಗೆ 24/7 ಸೇವೆ
ಹುಬ್ಬಳ್ಳಿ , ಮಾ.19: ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ(ಕಿಮ್ಸ್) ಯಲ್ಲಿ ಹೊಸದಾಗಿ ಎಂ.ಆರ್.ಐ ಯಂತ್ರ ಅಳವಡಿಸಲಾಗಿದ್ದು, 24/7 ರೋಗಿಗಳ ಸೇವೆಗೆ ಲಭ್ಯವಾಗಿರಲಿದೆ. ಈ ಹಿಂದೆ ಕೆ.ಎಲ್.ಇ ಸಂಸ್ಥೆಯ…
Read More » -
ನೀರಸಾಗರ ಜಲಾಶಯದ ಸುತ್ತಮುತ್ತಲಿನ ಗ್ರಾಮಸ್ಥರು ಪಂಪ್ ಸೆಟ್ ಮೂಲಕ ನೀರು ಪಂಪ್ ಮಾಡದಂತೆ ಸೂಚನೆ
ಹುಬ್ಬಳ್ಳಿ , ಮಾ.17: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಹಳೆ ಹುಬ್ಬಳ್ಳಿಯ 22 ವಾರ್ಡುಗಳಿಗೆ ಕುಡಿಯುವ ನೀರನ್ನು ಪೂರೈಸಲು ನೀರಸಾಗರ ಜಲಾಶಯದಿಂದ ಪ್ರತಿನಿತ್ಯ 25 ಎಂ.ಎಲ್.ಡಿ ನೀರನ್ನು ಪಡೆಯಲಾಗುತ್ತಿದೆ.…
Read More » -
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಗೆ ರಾಜ್ಯ ಮಟ್ಟದ ಪ್ರಶಸ್ತಿ
ಹುಬ್ಬಳ್ಳಿ , ಮಾ.9: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಡೇ ನಲ್ಮ್ ಅಭಿಯಾನದ ಸ್ವಯಂ ಉದ್ಯೋಗ ಕಾರ್ಯಕ್ರಮದಲ್ಲಿ ಉಪಘಟಕದಲ್ಲಿ ಎಸ್.ಹೆಚ್.ಜಿ. ಬ್ಯಾಂಕ್ ಕ್ರೇಡಿಟ್ ಲಿಕೇಜ್ ರಾಜ್ಯ ಮಟ್ಟದ…
Read More » -
ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು
ಹುಬ್ಬಳ್ಳಿ , ಮಾ.3: ಇಂದು ಚಿಟಗುಪ್ಪಿ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮಕ್ಕೆ 5 ವರ್ಷದೊಳಗಿನ ಮಕ್ಕಳಿಗೆ 2 ಹನಿ ಪೋಲಿಯೊ ಲಸಿಕೆ ಹಾಕುವುದರ ಮೂಲಕ…
Read More » -
ಭ್ರಷ್ಟಾಚಾರ ಮಾಡದೆ, ಲಂಚ ಪಡೆಯದೆ, ಪ್ರಾಮಾಣಿಕವಾಗಿ, ಆತ್ಮಸಾಕ್ಷಿಯಿಂದ ಕೆಲಸ ಮಾಡಬೇಕು: ನಿರ್ಗಮಿತ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ
ಧಾರವಾಡ , ಮಾ.02: ಧಾರವಾಡ ನನ್ನ ನೆಲ, ನಾನು ಹುಟ್ಟಿ ಬೆಳೆದ, ಆಡಿ ನಲಿದ, ಅಕ್ಷರ ಕಲಿಸಿದ ಊರು. ಈ ನೆಲದ ಪುಣ್ಯದಿಂದ ನಾವು ಎತ್ತರಕ್ಕೆ ಬೆಳೆಯುತ್ತೇವೆ.…
Read More » -
ಚಾಲಕ ಮತ್ತು ಚಾಲಕ-ಕಂ-ನಿರ್ವಾಹಕ ಹುದ್ದೆಗಳ ನೇರ ನೇಮಕಾತಿ; ಮಾ.7 ರಿಂದ ದೈಹಿಕ ಅರ್ಹತೆ ಹಾಗೂ ದಾಖಲೆಗಳ ಪರಿಶೀಲನೆ
ಹುಬ್ಬಳ್ಳಿ , ಮಾರ್ಚ್ 1: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಈ ಹಿಂದೆ ಚಾಲಕ ಮತ್ತು ಚಾಲಕ-ಕಂ-ನಿರ್ವಾಹಕ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ತುಂಬಲು ಅರ್ಹ…
Read More » -
ಮಾ.1 ಮತ್ತು 2ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ
ಹುಬ್ಬಳ್ಳಿ,ಫೆ. 28: ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳಿಗೆ ನೀರು ಪೂರೈಕೆಯಾಗುವ ಮಲಪ್ರಭಾ ನೀರಿನ ಮೂಲದ ಜಾಕವೆಲ್ದಿಂದ ಅಮ್ಮೀನಭಾವಿ ಜಲಶುದ್ದೀಕರಣ ಘಟಕಕ್ಕೆ ಪೂರೈಕೆಯಾಗುವ ಕಚ್ಚಾ ನೀರು ಪೂರೈಕೆಯ ಮುಖ್ಯ ಕೊಳವೆ…
Read More » -
ಮಾ.3 ರಿಂದ ಯುಪಿಐ ವಹಿವಾಟು ಪಾಕ್ಷಿಕ
ಹುಬ್ಬಳ್ಳಿ, ಫೆ.27: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ನಗದು ರಹಿತ ಯುಪಿಐ ವಹಿವಾಟುಗಳ ಮೂಲಕ ಟಿಕೆಟ್ ವಿತರಣೆಯನ್ನು ಪ್ರೋತ್ಸಾಹಿಸಲು ಮಾರ್ಚ್ 3 ರಿಂದ ಯುಪಿಐ…
Read More »