News In Kannada
Et ullamcorper sollicitudin elit odio consequat mauris, wisi velit tortor semper vel feugiat dui, ultricies lacus. Congue mattis luctus, quam orci mi semper
-
ಹೋಮ್ ಐಸೋಲೇಷನ್ ಪಾಲನೆಗೆ ಜಿಲ್ಲಾಡಳಿತ ಮತ್ತು ಪಾಲಿಕೆಯ ವಿನೂತನ ಕ್ರಮ ; ‘ಸೋಂಕಿತರ ಮನೆ ಬಾಗಿಲಿಗೆ ಔಷಧಿ ಕಿಟ್’
ಧಾರವಾಡ, ಜ.21: ಕೋವಿಡ್-19 ರ ಮೊದಲ ಅಲೆ ಬಂದಾಗ ಸೋಂಕಿತರು ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್ ಕೇರ್ ಸೆಂಟರ್ಗಳಿಗೆ ದಾಖಲಾಗುತ್ತಿದ್ದರು. 2ನೇ ಅಲೆ ಬಂದಾಗ ಆಸ್ಪತ್ರೆಗಳಿಗೆ ಹೆಚ್ಚು ಸೋಂಕಿತರು…
Read More » -
ನರ್ಸಿಂಗ್ ಸಿಬ್ಬಂದಿ ನಿರ್ಲಕ್ಷ ಆರೋಪ ; ತಕ್ಷಣ ವರದಿ ಸಲ್ಲಿಸಲು DHO ಅವರಿಗೆ DC ಸೂಚನೆ
ಧಾರವಾಡ, ಜ.18: ಕಿಮ್ಸ್ ವೇದಾಂತ ಕೋವಿಡ್ ಕೇರ್ ಸೆಂಟರ್ನಲ್ಲಿ ನಿನ್ನೆಯ ದಿನ (ಜ.17) ನರ್ಸಿಂಗ್ ಸಿಬ್ಬಂದಿಗಳ ನಿರ್ಲಕ್ಷದಿಂದ ಕೋವಿಡ್ ಸೋಂಕಿತ ಮಹಿಳೆ ಮೃತಪಟ್ಟಿರುವ ಕುರಿತು ವರದಿಯಾಗಿದೆ. ಈ…
Read More » -
20 ಕೋಟಿ ವೆಚ್ಚದಲ್ಲಿ ಉಣಕಲ್ ಕೆರೆಯಿಂದ ಸಾಯಿನಗರದ ಕ್ರಾಸ್ ವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ
ಹುಬ್ಬಳ್ಳಿ, ಜ.18: 20 ಕೋಟಿ ವೆಚ್ಚದಲ್ಲಿ ಉಣಕಲ್ ಕೆರೆಯಿಂದ ಸಾಯಿನಗರದ ಕ್ರಾಸ್ ವರೆಗಿನ ರಸ್ತೆಯನ್ನು ಅಭಿವೃದ್ಧಿ ಪಡಿಸಲಾಗುವುದು. ಈ ಕಾಮಗಾರಿ ಈ ಹಿಂದೆ ಆಗಬೇಕಿತ್ತು. ಜನರ ಬಹು…
Read More » -
ಕೋವಿಡ್ 19 ಮುಂಜಾಗ್ರತಾ ಕ್ರಮಗಳ ಅರಿವು ವಾಹನಕ್ಕೆ ಚಾಲನೆ
ಹುಬ್ಬಳ್ಳಿ, ಜ.18: ಭಾರತ ಸರ್ಕಾರದ ಕ್ಷೇತ್ರ ಜನಸಂಪರ್ಕ ಕಾರ್ಯಾಲಯವು ಕೋವಿಡ್ 19 ಮುಂಜಾಗ್ರತೆಗಾಗಿ ಹಮ್ಮಿಕೊಂಡಿರುವ 10 ದಿನಗಳ ಜಾಗೃತಿಜಾಥಾ ವಾಹನಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಸಿರು…
Read More » -
ಆರೋಗ್ಯ ಇಲಾಖೆಯಿಂದ ಕೋವಿಡ್ ಸೋಂಕಿತರಿಗೆ ಇ-ಸಂಜೀವಿನಿ ಮೂಲಕ ಟೆಲಿಮೆಡಿಸಿನ್ ಸೇವೆ
ಧಾರವಾಡ, ಜ.17: ಆರೋಗ್ಯ ಇಲಾಖೆಯಿಂದ ಕೋವಿಡ್ ಸೋಂಕಿತರಿಗೆ ಇ-ಸಂಜೀವಿನಿ-ಟೆಲಿಮೆಡಿಸಿನ್ ಸೇವೆ ಎಲ್ಲಾ ಕೋವಿಡ್-19 ಸೊಂಕಿತರು ಮನೆಯಲ್ಲಿ ಹಾಗೂ ಕ್ವಾರೆಂಟೈನ್ ಅಲ್ಲಿ ಇರುವಂತವರು, ಇ-ಸಂಜೀವಿನಿ ಹೊರರೋಗಿ ಚಿಕಿತ್ಸೆ (OPD)…
Read More » -
ಗ್ರಾಮ ಪಂಚಾಯತ ಪಿಡಿಓ ಅಮಾನತ್ತು; ಪಾರದರ್ಶಕ ತನಿಖೆಗೆ ಜಿಲ್ಲಾ ಪಂಚಾಯತ ಸಿಇಓ ಆದೇಶ
ಧಾರವಾಡ, ಜ.14: ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮ ಪಂಚಾಯತಿಯ ಪಂಚಾಯತ ಅಭಿವೃದ್ಧಿ ಅಧಿಕಾರಿಯು ಕರ್ತವ್ಯಲೋಪ ಮಾಡಿ, ಕರ್ನಾಟಕ ನಾಗರಿಕ ಸೇವಾ ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಇಲಾಖಾ ವಿಚಾರಣೆ…
Read More » -
ಸ್ಮಾರ್ಟ್ ಸಿಟಿ ಅಡಿ ಅಭಿವೃದ್ಧಿ ಪಡಿಸಿದ ಇಂದಿರಾ ಗ್ಲಾಸ್ಹೌಸ್ ಹಾಗೂ ತೋಳಕೆರೆ ಲೋಕಾರ್ಪಣೆ: ಮುನೇನಕೊಪ್ಪ
ಹುಬ್ಬಳ್ಳಿ, ಜ.10: ಸ್ಮಾರ್ಟ್ ಸಿಟಿ ಯೋಜನೆಯಡಿ ಅಭಿವೃದ್ಧಿ ಪಡಿಸಲಾದ ಇಂದಿರಾ ಗ್ಲಾಸ್ ಹಾಗೂ ತೋಳನಕರೆ ಕಾಮಗಾರಿಗಳು ಪೂರ್ಣಗೊಂಡಿವೆ. ಮಹಾತ್ಮಾ ಗಾಂಧಿ ಉದ್ಯಾನವನದಲ್ಲಿನ ಸಂಗೀತ ಕಾರಂಜಿ, ಮಕ್ಕಳ ರೈಲು,…
Read More » -
ವಾರಾಂತ್ಯದ ಕಫ್ರ್ಯೂ ಮಾರ್ಗಸೂಚಿಗಳು
ಧಾರವಾಡ: ಸಾರ್ವಜನಿಕರು ಅತ್ಯಾವಶ್ಯಕ ಮತ್ತು ತುರ್ತು ಕಾರ್ಯಚಡುವಟಿಕೆಗಳನ್ನು ಹೊರತುಪಡಿಸಿ, ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಿಗ್ಗೆ 05 ಗಂಟೆಯವರೆಗೆ ಜನರ ಓಡಾಟವನ್ನು ಕಟ್ಟುನಿಟ್ಟಾಗಿ ನಿμÉೀಧಿಸತಕ್ಕದ್ದು ಎಂದು…
Read More » -
ಹುಬ್ಬಳ್ಳಿಯ ನೂತನ ನ್ಯಾಯಾಲಯದ ಸಂಕೀರ್ಣದಲ್ಲಿ ಉಪಹಾರ ಗೃಹವನ್ನು ಬಾಡಿಗೆ ಆಧಾರದ ಮೇಲೆ ನಡೆಸಲು ಅರ್ಜಿ ಆಹ್ವಾನ
ಧಾರವಾಡ: ಧಾರವಾಡ ಜಿಲ್ಲೆಯ ಹುಬ್ಬಳ್ಳಿಯ ನೂತನ ನ್ಯಾಯಾಲಯದ ಸಂಕೀರ್ಣದಲ್ಲಿ ಉಪಹಾರ ಗೃಹವನ್ನು ಬಾಡಿಗೆ ಆಧಾರದ ಮೇಲೆ ನಡೆಸಲು ಲೈಸೆನ್ಸ್ದಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಭರ್ತಿ ಮಾಡಿದ ಟೆಂಡರ್ ಅರ್ಜಿಗಳನ್ನು…
Read More » -
ಕೃಷಿ ಮಹಾವಿದ್ಯಾಲಯ: ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ
ಧಾರವಾಡ: ಧಾರವಾಡ ಕೃಷಿ ಮಹಾವಿದ್ಯಾಲಯದ ಮಣ್ಣು ವಿಜ್ಞಾನ ಮತ್ತು ಕೃಷಿ ರಸಾಯನಶಾಸ್ತ್ರ ವಿಭಾಗದಲ್ಲಿ ಪ್ರೊಜೆಕ್ಟ್ ಅಸಿಸ್ಟಂಟ್ ಆ್ಯಂಡ್ ಅಕೌಂಟೆಂಟ್(01) ಮತ್ತು ಪ್ರೊಜೆಕ್ಟ್ ಅಸಿಸ್ಟಂಟ್ ಟೆಕ್ನಾಲಜಿ ಆ್ಯಂಡ್ ಅಡ್ಮಿನಿಸ್ಟ್ರೇಟಿವ್(01)…
Read More »









