News In Kannada
Et ullamcorper sollicitudin elit odio consequat mauris, wisi velit tortor semper vel feugiat dui, ultricies lacus. Congue mattis luctus, quam orci mi semper
-
ಜನತಾಪ್ರೌಢಶಾಲೆ, ಶಿರಡಿನಗರದ ಸರ್ಕಾರಿ ಶಾಲೆ ಸೇರಿ ನೃಪತುಂಗ ಬೆಟ್ಟದ ಸುತ್ತಲಿನ 12 ಶಾಲೆಗಳಿಗೆ ರಜೆ ನೀಡಲು ಜಿಲ್ಲಾಧಿಕಾರಿ ಆದೇಶ
ಹುಬ್ಬಳ್ಳಿ: ಹುಬ್ಬಳ್ಳಿ ನೃಪತುಂಗ ಬೆಟ್ಟದ ಸುತ್ತಲಿನ ಪ್ರದೇಶದಲ್ಲಿ ಕಂಡು ಬಂದಿರುವ ಚಿರತೆಯನ್ನು ಸೆರೆ ಹಿಡಿಯುವ ಕಾರ್ಯಾಚರಣೆ ಮುಂದುವರಿದಿದ್ದು, ಬೆಟ್ಟದ ಸಮೀಪದ ಜನತಾ ಪ್ರೌಢಶಾಲೆ ಹಾಗೂ ಶಿರಡಿ ನಗರದ…
Read More » -
ಜೋಗ ಫಾಲ್ಸ್ ಗೆ ಪ್ಯಾಕೇಜ ಟೂರ್ ಬಸ್ ಮತ್ತೆ ಆರಂಭ
ಹುಬ್ಬಳ್ಳಿ: ಪ್ರವಾಸಿಗರಿಗೆ ಕಡ್ಡಾಯ ಕೋವಿಡ್ ನೆಗೆಟಿವ್ ವರದಿಯ ನಿರ್ಬಂಧವನ್ನು ತೆರವುಗೊಳಿಸಿರುವ ಹಿನ್ನೆಲೆಯಲ್ಲಿ ಜೋಗ ಜಲಪಾತದ ವೀಕ್ಷಣೆಗೆ ವಾರಾಂತ್ಯದ ದಿನಗಳಂದು ವಿಶೇಷ ಪ್ಯಾಕೇಜ್ ಟೂರ್ ಬಸ್ ವ್ಯವಸ್ಥೆಯನ್ನು ಮತ್ತೆ…
Read More » -
ಹು-ಧಾ ಪಾಲಿಕೆ ಚುನಾವಣೆ ಫಲಿತಾಂಶ
ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಸಾರ್ವತ್ರಿಕ ಚುನಾವಣೆ-2021 ವಿಜೇತ ಅಭ್ಯರ್ಥಿಗಳ ವಿವರ. ವಾರ್ಡ್ ನಂಬರ್ 28 ರಲ್ಲಿ (ಸಾಮಾನ್ಯ) ಬಿಜೆಪಿ ಅಭ್ಯರ್ಥಿ ಚಂದ್ರಶೇಖರ ಮಲ್ಲಪ್ಪ ಮನಗುಂಡಿ 2313…
Read More » -
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ-2021 82 ವಾರ್ಡ್ ಗಳ ಫಲಿತಾಂಶ
ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಸಾರ್ವತ್ರಿಕ ಚುನಾವಣೆ-2021 ಮತಗಳ ಎಣಿಕೆ ಕಾರ್ಯ ಇಂದು ಕೃಷಿ ವಿಶ್ವವಿದ್ಯಾಲಯದಲ್ಲಿ ಯಶಸ್ವಿಯಾಗಿ ಜರುಗಿತು. ಎಲ್ಲ 82 ವಾರ್ಡ್ಗಳ ಫಲಿತಾಂಶ ಪ್ರಕಟವಾಗಿದ್ದು, 39…
Read More » -
ನಾಳೆ ಬೆಳಿಗ್ಗೆ 8 ಗಂಟೆಯಿಂದ ಕೃವಿವಿಯಲ್ಲಿ ಮತ ಏಣಿಕೆ; ಅಗತ್ಯ ಸಿದ್ದತೆ ಪೂರ್ಣ: ಜಿಲ್ಲಾಧಿಕಾರಿ ನಿತೇಶ ಪಾಟೀಲ
ಧಾರವಾಡ: ಸಪ್ಟೆಂಬರ್ 3 ರಂದು ಜರುಗಿರುವ ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಸಾರ್ವತ್ರಿಕ ಚುನಾವಣೆಯ ಮತಗಳ ಏಣಿಕೆ ಕಾರ್ಯವು ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ನಾಳೆ, ಸಪ್ಟೆಂಬರ್ 6 ರಂದು…
Read More » -
ಚಿನ್ನದ ಪದಕ ವಿಜೇತ ಸಾರಿಗೆ ಚಾಲಕರಿಗೆ ಸನ್ಮಾನ
ಹುಬ್ಬಳ್ಳಿ: ಅಪಘಾತ ರಹಿತವಾಗಿ ಸಾರ್ವಜನಿಕ ಬಸ್ ಚಾಲನೆ ಮಾಡುವ ಮೂಲಕ ಪ್ರಯಾಣಿಕರನ್ನು ಒಂದು ಸ್ಥಳದಿಂದ ಅವರು ಹೋಗಬೇಕಾದ ಸ್ಥಳಕ್ಕೆ ಕ್ಷೇಮವಾಗಿ ಕರೆದೊಯ್ಯುವ ಕೆಲಸ ಮಾಡುತ್ತಿರುವ ಚಾಲಕರುಗಳು ಸಾರಿಗೆ…
Read More » -
ಪಾಲಿಕೆ ಚುನಾವಣೆಯಲ್ಲಿ ವಿವಿಪ್ಯಾಟ್ ಬಳಕೆ ಇಲ್ಲ: ತಪ್ಪು ಸಂದೇಶ ಬಿತ್ತರಿಸದಂತೆ ಜಿಲ್ಲಾಡಳಿತ ಮನವಿ
ಧಾರವಾಡ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆಯಲ್ಲಿ ರಾಜ್ಯ ಚುನಾವಷಾ ಆಯೋಗದ ಆದೇಶದಂತೆ ಬ್ಯಾಲೆಟ್ ಯುನಿಟ್(ಬಿ.ಯು) ಮತ್ತು ಕಂಟ್ರೋಲ್ ಯುನಿಟ್(ಸಿಯು) ಗಳಿರುವ ಮತಯಂತ್ರಗಳನ್ನು ಮಾತ್ರ ಬಳಸಲಾಗುತ್ತಿದೆ.…
Read More » -
ಲ್ಯಾಮಿಂಗ್ಟನ್ ಶಾಲೆಯ ಚುನಾವಣಾ ಮಸ್ಟರಿಂಗ್ ಹಾಗೂ ಡಿಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಭೇಟಿ
ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ಚುನಾವಣೆ ಸೆ.3 ರಂದು ನಡೆಯುತ್ತಿರುವ ಹಿನ್ನೆಲೆಯಲ್ಲಿ ನಗರದ ಲ್ಯಾಮಿಂಗ್ಟನ್ ಪ್ರೌಢಶಾಲೆಯ ಮಸ್ಟರಿಂಗ್ ಹಾಗೂ ಡಿಮಸ್ಟರಿಂಗ್ ಕೇಂದ್ರಗಳಿಗೆ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ…
Read More » -
ಹುಬ್ಬಳ್ಳಿ: ಡಾ. ರಾಜಕುಮಾರ ಹಾಡಿಗೆ ಹೆಜ್ಜೆ ಹಾಕಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ದಂಪತಿ
ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಮ್ಮ ಮಗಳ ಕಾರ್ಯಕ್ರಮದಲ್ಲಿ ಭರ್ಜರಿಯಾಗಿ ಡ್ಯಾನ್ಸ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ಇಂದು ನಡೆಯುತ್ತಿರು ಪ್ರಹ್ಲಾದ್ ಜೋಶಿ ಮಗಳ ಮದುವೆ…
Read More » -
ಹುಬ್ಬಳ್ಳಿಗೆ ಆಗಮಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಹುಬ್ಬಳ್ಳಿ: ಘನತೆವೆತ್ತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಸಂಜೆ ಹುಬ್ಬಳ್ಳಿಗೆ ಆಗಮಿಸಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾನ್ಯ ಜಿಲ್ಲಾಧಿಕಾರಿಗಳಾದ ನಿತೇಶ್ ಕೆ ಪಾಟೀಲ…
Read More »









