News In Kannada
Et ullamcorper sollicitudin elit odio consequat mauris, wisi velit tortor semper vel feugiat dui, ultricies lacus. Congue mattis luctus, quam orci mi semper
-
ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳಿಗೆ ಸಾರ್ವತ್ರಿಕ ರಜೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ
ಧಾರವಾಡ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆಯು ಸೆಪ್ಟೆಂಬರ್ 3 ರಂದು ನಡೆಯಲಿದೆ. ಅಂದು ಬೆಳಿಗ್ಗೆ 7 ಗಂಟೆಯಿಂದ ಸಾಯಂಕಾಲ 6 ಗಂಟೆವರೆಗೆ ಮತದಾನ ನಡೆಯಲಿದೆ.…
Read More » -
ಹುಬ್ಬಳ್ಳಿ: ಹಳೆ ಬಸ್ ನಿಲ್ದಾಣದಲ್ಲಿ ಮುಂಗಡ ಟಿಕೆಟ್ ಬುಕಿಂಗ್ ಕೌಂಟರ್ ಆರಂಭ
ಹುಬ್ಬಳ್ಳಿ:ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹುಬ್ಬಳ್ಳಿ ಹಳೆ ಬಸ್ ನಿಲ್ದಾಣದಲ್ಲಿ ಮುಂಗಡ ಟಿಕೆಟ್ ಬುಕ್ಕಿಂಗ್ ಕೌಂಟರ್ ನ್ನು ಸೋಮವಾರದಿಂದ ಮತ್ತೆ ಆರಂಭಿಸಲಾಗುತ್ತಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ…
Read More » -
ಉಪರಾಷ್ಟ್ರಪತಿಗಳ ಹಂಪಿ ಪ್ರವಾಸ: ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸ್ವಾಗತ
ಹುಬ್ಬಳ್ಳಿ: ಹೊಸಪೇಟೆ ಮತ್ತು ಐತಿಹಾಸಿಕ ಹಂಪಿ ಪ್ರವಾಸಕ್ಕೆ ಕೈಗೊಂಡಿರುವ ಗೌರವಾನ್ವಿತ ಉಪರಾಷ್ಟ್ರಪತಿಯವರಾದ ಶ್ರೀ ಎಂ.ವೆಂಕಯ್ಯನಾಯ್ಡು ಅವರು ಪತ್ನಿ ಶ್ರೀಮತಿ ಎಂ.ಉಷಾ ಅವರೊಂದಿಗೆ ಇಂದು ಸಂಜೆ ಹುಬ್ಬಳ್ಳಿ ವಿಮಾನ…
Read More » -
ಹುಧಾಮನಪಾ ಚುನಾವಣೆ: ಇಂದು 9 ನಾಮಪತ್ರ ಸಲ್ಲಿಕೆ
ಧಾರವಾಡ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆ 2021 ಕ್ಕೆ ಸಂಬಂಧ ನಾಮಪತ್ರ ಸಲ್ಲಿಕೆಯ ನಾಲ್ಕನೇಯ ದಿನವಾದ ಇಂದು (ಆಗಸ್ಟ್ 19) ಒಂಭತ್ತು ನಾಮಪತ್ರಗಳು ಸಲ್ಲಿಕೆ…
Read More » -
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ- 74 ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಮಹಾನಗರ ಪಾಲಿಕೆ ವಾರ್ಡ್ಗಳ ವಿವರ
ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನೂತನವಾಗಿ ಒಟ್ಟು 82 ವಾರ್ಡ್ಗಳನ್ನು ರಚಿಸಲಾಗಿದೆ. ಹುಬ್ಬಳ್ಳಿ ಧಾರವಾಡ ಮಹಾನಗರ ವ್ಯಾಪ್ತಿ ನಾಲ್ಕು ವಿಧಾನಸಭಾ ಕ್ಷೇತ್ರಗಳ ಪ್ರದೇಶದಿಂದ ಕೂಡಿದ್ದು. 74-ಹುಬ್ಬಳ್ಳಿ…
Read More » -
ಹುಧಾಮನಪಾ ಚುನಾವಣೆ-2021: ಇಂದು ಒಂದು ನಾಮಪತ್ರ ಸಲ್ಲಿಕೆ
ಧಾರವಾಡ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆ 2021 ಕ್ಕೆ ಸಂಬಂಧ ನಾಮಪತ್ರ ಸಲ್ಲಿಕೆಯ ಮೂರನೇಯ ದಿನವಾದ ಇಂದು (ಆಗಸ್ಟ್ 18) ಒಂದು ನಾಮಪತ್ರ ಸಲ್ಲಿಕೆ…
Read More » -
ಗುಟಕಾ ಸೇವಿಸಿ ಉಗಳಿದ ಹಾಗೂ ಧೂಮಪಾನ ಮಾಡಿದವರಿಗೆ ಸಾರಿಗೆ ವಿಭಾಗದಿಂದ 8500 ದಂಡ
ಹುಬ್ಬಳ್ಳಿ: ಹುಬ್ಬಳ್ಳಿ ನಗರ ಸಾರಿಗೆ ಬಸ್ ನಿಲ್ದಾಣ, ಹೊಸುರ ಉಪನಗರ ಬಸ್ ನಿಲ್ದಾಣ, ಬಿಆರ್ಟಿಎಸ್ ಬಸ್ ನಿಲ್ದಾಣ ಹಾಗೂ ಬಸ್ಗಳಲ್ಲಿ ತಂಬಾಕು, ಎಲೆ ಅಡಿಕೆ, ಗುಟಕಾ ಸೇವಿಸಿ…
Read More » -
ಕೋವಿಡ್ ನಿಯಮಗಳ ಪಾಲನೆ ಜೊತೆಗೆ ಬಕ್ರೀದ್ ಹಬ್ಬ ಆಚರಿಸಲು ಸೂಚನೆ: ಉಪವಿಭಾಗಾಧಿಕಾರಿ ಗೋಪಾಲಕೃಷ್ಣ
ಹುಬ್ಬಳ್ಳಿ: ಕೋವಿಡ್ ಸೋಂಕು ಕಡಿಮೆಯಾದರು ಸಹ 3 ನೇ ಅಲೆ ತಡೆಗಟ್ಟುವ ದೃಷ್ಟಿಯಿಂದ ಎಲ್ಲರೂ ಎಚ್ಚರಿಕೆ ವಹಿಸಬೇಕು. ಬಕ್ರೀದ್ ಹಬ್ಬದಂದು ಮಸೀದಿಗಳಲ್ಲಿ ಸ್ಯಾನಿಟೈಜಿಂಗ್ ಮಾಡಿ ಹಾಗೂ ಪ್ರಾರ್ಥಿಸುವಾಗ…
Read More » -
ಕೋವಿಡ್ ಪರೀಕ್ಷೆಯೊಂದಿಗೆ ಗೋವಾ ರಾಜ್ಯಕ್ಕೆ ಬಸ್ ಸಂಚಾರ
ಹುಬ್ಬಳ್ಳಿ: ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕೋವಿಡ್ ಪರೀಕ್ಷೆಯೊಂದಿಗೆ ನಗರದಿಂದ ಗೋವಾ ರಾಜ್ಯಕ್ಕೆ ಸಾರಿಗೆ ಬಸ್ಸುಗಳ ಸಂಚಾರವನ್ನು ಮತ್ತೆ ಆರಂಭಿಸಲಾಗಿದೆ. ಈ ಬಸ್ಸುಗಳು ಗೋಕುಲ ರಸ್ತೆ ಬಸ್ ನಿಲ್ದಾಣದಿಂದ…
Read More » -
ಪ್ರದರ್ಶನ,ಮಾರಾಟ ಮೇಳಕ್ಕೆ ಅವಕಾಶವಿಲ್ಲ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ
ಧಾರವಾಡ: ಕೋವಿಡ್ ಸದ್ಯ ನಿಯಂತ್ರಣದಲ್ಲಿರುವುದರಿಂದ ಸರ್ಕಾರವು ಕೋವಿಡ್ ಸುರಕ್ಷತಾ ನಿಯಮಗಳ ಪಾಲನೆಯೊಂದಿಗೆ ವ್ಯಾಪಾರ,ವಹಿವಾಟಿಗೆ ಮಾತ್ರ ಅವಕಾಶ ನೀಡಿದೆ.ಆದರೆ ವಿವಿಧ ಬಗೆಯ ವಸ್ತುಪ್ರದರ್ಶನ,ಮಾರಾಟ ಮೇಳಗಳ ಆಯೋಜನೆಗೆ ಅವಕಾಶ ನೀಡಿಲ್ಲ.…
Read More »







